April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ನೇತೃತ್ವದಲ್ಲಿ ಶಾಲಾ ಶಿಕ್ಷಕ ವೃಂದ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಜೂನಿಯರ್ ರೆಡ್ ಕ್ರಾಸ್ ನ ವಿದ್ಯಾರ್ಥಿಗಳು, ಹಾಗೂ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಸವಿಂದಾನದ ಪ್ರಮಾಣ ವಚನವನ್ನು ಸ್ವೀಕರಿಸಿದರು.

Related posts

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

Suddi Udaya

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya

ಪುದುವೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!