29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ವಲಯದ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಧನಸಹಾಯ ಹಸ್ತಾಂತರ

ಮಡಂತ್ಯಾರು ವಲಯದ ಬಿಎಂಎಸ್ ಸಂಯೋಜಿತ ಆಟೋ ಚಾಲಕ ಮಾಲಕರ ಸಂಘದ ವತಿಯಿಂದ ಇತ್ತೀಚೆಗೆ ನಿಧನರಾದ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ಅಶೋಕ್ ಮಂಜ್ಲಲ್ ಪಲಿಕೆ ಇವರು ಅನಾರೋಗ್ಯದಿಂದ ನಿಧನರಾಗಿದ್ದು ಇವರ ಬಡತನ ವನ್ನು ನೋಡಿದ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಪ್ರಮುಖರು ಅವರ ಮಗಳಾದ ಗಾನ್ವಿ ಪಿ. ಈ ಮಗುವಿಗೆ ಸದಸ್ಯರ ಸಹಕಾರ ದಿಂದ ಹಾಗೂ ದಾನಿಗಳ ಸಹಕಾರದಿಂದ ಸಂಗ್ರಹ ಮಾಡಿದ ಒಟ್ಟು ರೂ. 62 ಸಾವಿರ ಮೊತ್ತವನ್ನು ಮಗು ಗಾನ್ವಿ ತಾಯಿ ಸುನೀತ ಇವರಿಗೆ ಬಾಂಡ್ ವಿತರಣೆ ಮೂಲಕ ನೀಡಲಾಯಿತು.

ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಸತೀಶ್ ಮರಕಡ, ಮಾಜಿ ಕಾರ್ಯದರ್ಶಿ, ಕುಶಾಲಪ್ಪ ಗೌಡ, ನೂತನ ಅಧ್ಯಕ್ಷರಾದ ಸಂದೀಪ್ ಕುಂದಾರ ಬಳ್ಳಮಂಜ, ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು. ಸಮಿತಿಯ ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ, ಸಂಘದ ಉಪಾಧ್ಯಕ್ಷರಾದ ಹಮೀದ್ ಪಾಂಡವರಕಲ್ಲು, ನೂತನ ಕಾರ್ಯದರ್ಶಿ ಶಿವರಾಮ ಮಡಿವಾಳ, ಪುನೀತ್ ಮಡುವು, ಲಾನ್ಸಿಲೆಟ್, ಆನಂದ ಪಾದೆ, ರವಿಚಂದ್ರ ಮರಕಡ ಉಪಸ್ಥಿತರಿದ್ದರು.

Related posts

ಜು.11: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 15ನೇ ನೂತನ ಶಾಖೆ ಮಡಂತ್ಯಾರಿನಲ್ಲಿ ಉದ್ಘಾಟನೆ

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಯಂತ್ರ 2.0″ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!