24.8 C
ಪುತ್ತೂರು, ಬೆಳ್ತಂಗಡಿ
April 1, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಬಂದಾರು : ಹುಣಸೂರು ಟ್ಯಾಲೆಂಟ್ ಏಜುಕೇಷನಲ್ ಟ್ರಸ್ಟ್ (ರಿ .) ಇದರ ಆಶ್ರಯದಲ್ಲಿ ನಡೆದ ಪ್ರಾಥಮಿಕ ಶಾಲಾ ಬಾಲಕಿಯರ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಬಂದಾರು ಶಾಲಾ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ವೇಣೂರು: ಜೀರ್ಣೋದ್ಧಾರಗೊಳಿಸಿದ ತ್ಯಾಗಿಭವನ ಉದ್ಘಾಟನೆ

Suddi Udaya

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮೊಗ್ರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ಆಯ್ಕೆ

Suddi Udaya

ಅಳದಂಗಡಿ ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya
error: Content is protected !!