ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ by Suddi UdayaSeptember 16, 2023September 16, 2023 Share0 ಸುಲ್ಕೇರಿ : ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಭಗವಾನ್ ಶ್ರೀ ನೇಮಿನಾಥ ಸ್ವಾಮೀ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸೆ.16 ರಂದು ಭೇಟಿ ನೀಡಿ ಜೀರ್ಣೋದ್ಧಾರ ಕಾಮಗಾರಿ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. Share this:PostPrintEmailTweetWhatsApp