31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

ಚಾರ್ಮಾಡಿ : ಚಾರ್ಮಾಡಿ ಘಾಟಿಯ ಸೋಮನಕಾಡು ನೀರಿನ ಫಾಲ್ಸ್ ಸಮೀಪ ಸೆ.15ರಂದು ತಡರಾತ್ರಿ ವಿಪರೀತ ಮಂಜಿನ ಕಾರಣದಿಂದ ರಸ್ತೆ ಕಾಣದೆ ನೀರಿನ ಬಾಟಲ್ ತುಂಬಿದ ಲಾರಿ ರಸ್ತೆಯ ಬದಿಯಲ್ಲಿರುವ ತಡೆಗೋಡೆಗೆ ಡಿಕ್ಕಿ ಹೊಡೆದು 100 ಅಡಿ ಪ್ರಪಾತಕ್ಕೆ ಬಿದ್ದ ಘಟನೆ ನಡೆದಿದೆ.

ಪುತ್ತೂರು ನಿಂದಾ ಚಿತ್ರದುರ್ಗ ಕ್ಕೆ ಹೋಗುತ್ತಿದ್ದ ಲಾರಿಯಾಗಿದ್ದು, ಅದ್ರಷ್ಟವಶಾತ್ ಚಾಲಕ ಹಾಗೂ ನಿರ್ವಾಹಕ ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.

ಲಾರಿ ಉರುಳಿ ಪ್ರಪಾತದಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದು ಅಲ್ಲೇ ನಿಂತಿದೆ.

Related posts

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ಜಿಲ್ಲಾ ಅಥ್ಲೆಟಿಕ್ ಕೂಟ: ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!