27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

ನಿಡ್ಲೆ : ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.16 ರಂದು ಸಂಘದ ಸಭಾಂಗಣದಲ್ಲಿ ಜರುಗಿತು.

ಸಂಘದ ಅಧ್ಯಕ್ಷ ರಮೇಶ್ ರಾವ್ ಕೆ ಅಧ್ಯಕ್ಷತೆ ವಹಿಸಿ, ವಾರ್ಷಿಕ ವರದಿ ಮಂಡಿಸಿದರು.

ಕಾರ್ಯಕ್ರಮದಲ್ಲಿ ಯೋಧ ಕೆ. ಮಹಾಬಲ ಮುದ್ದಿಗೆ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪದ್ಮನಾಭ , ಉಪಾಧ್ಯಕ್ಷ ರುಕ್ಮಯ್ಯ ಪೂಜಾರಿ, ನಿರ್ದೇಶಕರುಗಳಾದ ಅಶೋಕ್ ಭಟ್, ಸಬಾಸ್ಟಿನ್ ಪಿ.ಟಿ, ಡೀಕಯ್ಯ ಎಂ. ಕೆ, ನಿತ್ಯಾನಂದ ರೈ ಟಿ.ಎಸ್, ನಾರಾಯಣ ಕೆ, ಶ್ರೀಮತಿ ವಿಜಯಲಕ್ಷ್ಮೀ, ಶ್ರೀಮತಿ ಐಶ್ವರ್ಯ ಶೆಟ್ಟಿ ಜೆ, ಕೆಂಪಯ್ಯ ಗೌಡ ಎನ್, ರಾಜು, ಪದ್ಮನಾಭ ಕೆ, ಸಿರಾಜುದ್ದೀನ್ ಉಪಸ್ಥಿತರಿದ್ದರು.

ಸನ್ಮಾನ ಪತ್ರವನ್ನು ನಿರ್ದೇಶಕ ನಿತ್ಯಾನಂದ ರೈ ಓದಿದರು.

ಗಾಯತ್ರಿ ಹೆಚ್. ಗೌಡ ಪ್ರಾರ್ಥಿಸಿ, ನಿರ್ದೇಶಕ ಸಬಾಸ್ಟಿನ್ ಪಿ.ಟಿ ಸ್ವಾಗತಿಸಿ, ನಿರೂಪಿಸಿದರು.

Related posts

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದಲ್ಲಿ ಮೂಡಿ ಬರಲಿದೆ ಹೊಸ ಚಲನಚಿತ್ರ “ಪೈಕಾ”

Suddi Udaya

ಡಿ.12: ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್‌”ನ ಶುಭಾರಂಭ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ಉಜಿರೆ ಎಸ್.ಡಿ.ಎಂ ಮಹಿಳಾ ಐ.ಟಿ.ಐ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಹಾಗೂ ಭಿತ್ತಿ ಪತ್ರಿಕೆ ಅನಾವರಣ

Suddi Udaya

ಜಿಲ್ಲಾ ಅಥ್ಲೆಟಿಕ್ ಕೂಟ: ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!