25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

ಪುದುವೆಟ್ಟು: ಪುದುವೆಟ್ಟು ಗ್ರಾಮದ ಮಿಯಾರು ಪಡ್ಪು ಮನೆಯ ಶೇಖರ್ ಗೌಡ(49ವ) ರವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.15 ರಂದು ನಡೆದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತರು ಪತ್ನಿ ನೋನಮ್ಮ, ಪುತ್ರ ಪ್ರಸಾದ್, ಪುತ್ರಿಯರಾದ ಕೋಮಲಾಕ್ಷಿ, ರಕ್ಮಿತಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಚಾತುರ್ಮಾಸ್ಯ ವೃತಾಚಾರಣೆ, ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಭೇಟಿ

Suddi Udaya

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

Suddi Udaya

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಮಚ್ಚಿನ: ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya
error: Content is protected !!