April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಬಾಕ್ಯರಡ್ಡ ಆಯ್ಕೆಯಾಗಿದ್ದಾರೆ.

ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಲತೇಶ್ ಪೆರಾಜೆ,ಉಪಾಧ್ಯಕ್ಷರಾಗಿ ಹರೀಶ್ ಮಜ್ಜೇನಿ,ಜೊತೆ ಕಾರ್ಯದರ್ಶಿಯಾಗಿ ಆಕರ್ಷ್ ಯೈಕುರಿ, ಸದಸ್ಯರಾಗಿ ಸುಧೀಶ್ ತಾರಿಪಡ್ಪು,ಕಿಶಾನ್ ಬಳಂಜ,ಅಖಿಲ್ ಬೊಂಟ್ರೋಟ್ಟು,ಹರ್ಷಿತ್ ಹೇವ, ಕೀರ್ತನ್ ಖಂಡಿಗ, ನವೀನ್ ಬಾರ್ದೋಟ್ಟು,ರಚನ್ ಮಜಲೋಡಿ,ಪ್ರಥಮ್ ಹೊಸಮನೆ ಆಯ್ಕೆಯಾಗಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನಲ್ಲಿ “ಆರೋಗ್ಯ ಸುಖಶಾಂತಿ ಮತ್ತು ಒತ್ತಡ ನಿರ್ವಹಣೆ” ಕುರಿತು ಕಾರ್ಯಾಗಾರ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ