27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ :ಕಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ ಇಲ್ಲಿ ನಡೆದ ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ಎಸ್.ಡಿ.ಎಂ ಬೆಳ್ತಂಗಡಿ ಶಾಲೆಯ ಬಾಲಕಿಯರು ದ್ವೀತಿಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಎಸ್.ಡಿ.ಎಂ ಶಾಲಾ ಮುಖ್ಯೋಪಾಧ್ಯಾಯರಾದ ಹೇಮಲತಾ ಎಂ.ಆರ್ ವಿಜೇತ ಮಕ್ಕಳಿಗೆ ಅಭಿನಂದನೆ ತಿಳಿಸಿದರು. ಮಕ್ಕಳಿಗೆ ದೈಹಿಕ ಶಿಕ್ಷಕ ಪ್ರವೀಣ್ ತರಭೇತಿ ನೀಡಿದ್ದಾರೆ.

Related posts

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆಗೆ ರಾಜ್ಯಮಟ್ಟದಲ್ಲಿ ತೃತೀಯ ಬಹುಮಾನ

Suddi Udaya

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಮೇ 20,21: ಸಿಇಟಿ ಪರೀಕ್ಷೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya
error: Content is protected !!