24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

ಶಿಬರಾಜೆ: ಇಲ್ಲಿನ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ ಅಂಗವಾಗಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮವು ಸೆ.15ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅಪೌಷ್ಠಿಕತೆ ಬಗ್ಗೆ, ಪೌಷ್ಠಿಕ ಆಹಾರಗಳ ವಿಧಗಳ ಬಗ್ಗೆ ಮತ್ತು ಅವುಗಳ ಸೇವನೆಯಲ್ಲಿ ಮಕ್ಕಳ ಮನ ಒಲಿಸುವ ಪೋಷಕರ ಪಾತ್ರದ ಬಗ್ಗೆ ಸಿಹೆಚ್‌ಒ ನಿಖಿತಾ, ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ರೇಖಾ, ಕಳೆಂಜ ಗ್ರಾ.ಪಂ ಸದಸ್ಯರು ಹಾಗೂ ಶಾಲಾ ಬಾಲವಿಕಾಸ ಸಮಿತಿಯ ಸದಸ್ಯರಾದ ಜೆ.ಎಸ್ ನಿತ್ಯಾನಂದ ರೈ, ಆಶಾ ಕಾರ್ಯಕರ್ತೆ ಪುಷ್ಪಾ ಮಾಹಿತಿಯನ್ನು ತಿಳಿಸಿಕೊಟ್ಟರು. ಮಕ್ಕಳ ಪೋಷಕರು ಮನೆಯಲ್ಲೇ ತಯಾರಿಸಿ ತಂದಂತಹ ಪೌಷ್ಠಿಕ ಆಹಾರವನ್ನು ಎಲ್ಲರೂ ಸವಿದರು.


ಆಶಾ ಕಾರ್ಯಕರ್ತೆ ಶ್ರೀಮತಿ ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಹಾಯಕಿ ಅನ್ಸಿಲ್ಲಾ ರೋಶ್ನಿ ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಸಹಕರಿಸಿದರು.

Related posts

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ಶಿಬಾಜೆ: ಪೆರ್ಲ ಸುಮತಿ ಹೆಬ್ಬಾರ್ ನಿಧನ

Suddi Udaya
error: Content is protected !!