April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

ಬೆಳ್ತಂಗಡಿ ತಾಲೂಕಿನ ನಿವೃತ್ತ ಸರಕಾರಿ ನೌಕರರು ಸಂಘದ ಅಧ್ಯಕ್ಷರಾದ ವಿಠಲ ಶೆಟ್ಟಿ ಅವರ ಮುಂದಾಳತ್ವದಲ್ಲಿ ಸುಮಾರು 41ಜನರ ತಂಡವು ಒಂದು ವಾರಗಳ ಕಾಲ ದೆಹಲಿ ಆಗ್ರಾ, ಮಥುರಾ, ಅಕ್ಷರಧಾಮ, ಲೋಟಸ್ ಮಹಲ್, ಪ್ರಯಾಗ್ ರಾಜ್, ಅಯೋಧ್ಯ, ವಾರಣಾಸಿ, ಹಾಗೂ ಕಾಶಿ ವಿಶ್ವನಾಥ ದೇವಾಲಯಗಳ ಪ್ರವಾಸವನ್ನು ಕೈಗೊಂಡು ವಿಮಾನ ಮೂಲಕ ಮಂಗಳೂರಿಗೆ ಬಂದು ಬೆಳ್ತಂಗಡಿಗೆ ಹಿಂದಿರುಗಿರುತ್ತಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಒರಿಂಟೇಷನ್ ಕಾರ್ಯಕ್ರಮ

Suddi Udaya

ಉಜಿರೆ:ಧೀಮತಿ ಜೈನ ಮಹಿಳಾ ಸಮಾಜದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

Suddi Udaya

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

Suddi Udaya
error: Content is protected !!