25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸೆ.18 ರಂದು  ಬೆಳಿಗ್ಗೆ  ಅರ್ಚಕ ವೇದಮೂರ್ತಿ ರಾಮಚಂದ್ರ ಹೊಳ್ಳರ  ಧಾರ್ಮಿಕ ಪೂಜಾ ವಿಧಿಗಳೊಂದಿಗೆ ಕದಿರು(ತೆನೆ) ಹಬ್ಬದ ಪ್ರಯುಕ್ತ ಶ್ರೀ ಜನಾರ್ದನ ಸ್ವಾಮಿ ಹಾಗೂ ಪರಿವಾರ ದೇವರ ಸನ್ನಿಧಿಯಲ್ಲಿ ಕದಿರು ಸಮರ್ಪಿಸಲಾಯಿತು. ಬಳಿಕ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರು  ಊರಿನ ಭಕ್ತಾದಿಗಳು ಹಾಗೂ ಸಾರ್ವಜನಿಕರಿಗೆ ಕದಿರು (ತೆನೆ)ಪ್ರಸಾದ ವಿತರಿಸಿದರು.

Related posts

ಕೊಕ್ಕಡ: ಹಿರಿಯರ ಸೇವಾ ಪ್ರತಿಷ್ಠಾನದಿಂದ ದಶ ಸಾಧಕರಿಗೆ ಗೌರವಾರ್ಪಣೆ     

Suddi Udaya

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಕ್ಸಲೆಂಟ್ ಮೂಡುಬಿದಿರೆಗೆ ರಾಜ್ಯ ಮಟ್ಟದಲ್ಲಿ ಎರಡನೇ ಮತ್ತು ನಾಲ್ಕನೇ ರ‍್ಯಾಂಕ್‌ಗಳು

Suddi Udaya
error: Content is protected !!