29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

ಬೆಳ್ತಂಗಡಿ: ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ,ಬೆಳ್ತಂಗಡಿ ವಲಯ, ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವಲಯ ಹಾಗೂ ಮಹಿಳಾ ಸಂಘ ಬೆಳ್ತಂಗಡಿ ವಲಯ ಇವುಗಳ ಸಂಯುಕ್ತ ಸಭೆಯು ಸೆ.17ರಂದು ಮದ್ದಡ್ಕ ಸತೀಶ್ ಪ್ರಭು ನೇರಳಕಟ್ಟೆ ಇವರ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ವರಮಹಾಲಕ್ಷ್ಮಿ ವೃತ ದ ಲೆಕ್ಕ ಪತ್ರ ಮಂಡನೆ ಮತ್ತು ಮುಂದಿನ ಕಾರ್ಯ ಯೋಜನೆ ಗಳ ಬಗ್ಗೆ ಚರ್ಚಿಸಲಾಯಿತು.

Related posts

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya

ತಾಲೂಕು ತಹಶೀಲ್ದಾರರ ಭರವಸೆ: ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಮಟ್ಟದ ಕಾಮಗಾರಿಗಳ ತನಿಖೆಗೆ ಒತ್ತಾಯಿಸಿ ಶೇಖರ್ ಲಾಯಿಲ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

Suddi Udaya

ಯು.ಎಸ್ ಖಾಲಿದ್ ಉಜಿರೆ ರವರ ನಿಧನಕ್ಕೆ ಎಸ್‌ಡಿಪಿಐ ಉಜಿರೆ ಬ್ಲಾಕ್ ಸಮಿತಿಯಿಂದ ಸಂತಾಪ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಡಿ. 7 :ಪದ್ಮುಂಜದಲ್ಲಿ ಮ್ಯಾರಥಾನ್ ಯೋಗ ತರಬೇತಿ ಶಿಬಿರ

Suddi Udaya
error: Content is protected !!