April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಅಶಕ್ತರಿಗೆ ನೆರವು

ಕೊಕ್ಕಡ: ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಸೆ. 17 ರಂದು ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ವತಿಯಿಂದ ಮನೆ ಮನೆ ಭೇಟಿ ನಡೆಸಲಾಯಿತು.

ಆಯ್ದ ಗ್ರಾಮಗಳಲ್ಲಿನ ಹಿರಿಯ ನಾಗರಿಕರು, ಅಶಕ್ತರ ಸಮೀಕ್ಷೆ ನಡೆಸಲಾಯಿತು.

ಇದೇ ಸಂದರ್ಭದಲ್ಲಿ ನಿಡ್ಲೆ ಗ್ರಾಮ ಕಲ್ಕುಡ ಗುಡ್ಡೆ ಸಂಜೀವ ಎಂ. ಕೆ ಅವರ ಪತ್ನಿ ಪ್ರೇಮ ಅವರ ಚಿಕಿತ್ಸೆಗೆ ನೆರವು ನೀಡಲಾಯಿತು.

ವಿವಿಧ ಕಾಯಿಲೆ ಪೀಡಿತರ ಯೋಗ ಕ್ಷೇಮ ವಿಚಾರಿಸಿ ಆತ್ಮ ಸ್ಥೈರ್ಯ ತುಂಬಿ, ಹಣ್ಣು ಹಂಪಲು ವಿತರಣೆ ಮಾಡಲಾಯಿತು.

ಜೇಸಿ ತಂಡದ ಅಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ, ನಿಕಟಪೂರ್ವ ಅಧ್ಯಕ್ಷರಾದ ಕೆ. ಶ್ರೀಧರ ರಾವ್, ಜೋಸೆಫ್ ಪಿರೇರಾ, ಜೆಸಿಂತಾ ಡಿ ಸೋಜ, ಸಂಧ್ಯಾ , ಕಮಲ ಮುಂತಾದವರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಉಡ್ಯೆರೆ ನಿವಾಸಿ ಪೂವಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಮಾ.12: ಮಡಂತ್ಯಾರು ಪ್ರಗತಿ ಎಂಟರ್‌ಪ್ರೈಸಸ್‌ ಹೊಸ ಸೇರ್ಪಡೆ ಕ್ರಿಯಾಂಝ ಬ್ರಾಂಡಿನ ಅತ್ಯಾಧುನಿಕ ಟೈಲ್ಸ್ ಶೋರೂಂ ಉದ್ಘಾಟನೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya
error: Content is protected !!