30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

ಬೆಳ್ತಂಗಡಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಿಲಿಚಂಡಿಕಲ್ಲು‌ ಇಲ್ಲಿಗೆ ‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿ ರೆಪ್ರೆಸೆಂಟೇಟಿವ್’ ಎರಡು ಕಂಪ್ಯೂಟರ್ ಸಿಸ್ಟಮ್ ಗಳನ್ನು ಕೊಡುಗೆಯಾಗಿ ನೀಡಿದೆ.


ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯಾಗಿರುವ ಅನಿತಾ ಕೆ ಇವರ ಸಹೋದರಿ ವನಿತಾ ಕೆ ಅವರ ವಿಶೇಷ ಪ್ರಯತ್ನದಿಂದ ಈ ಕೊಡುಗೆ ದೊರೆತಿದೆ. ಶ್ರೀ ನಂದಿ ಹೂವಿನ ಹೊಳೆ ಎನ್ನುವ ಸ್ವಯಂ ಸೇವಾ ಸಂಸ್ಥೆಗೆ ಹಸ್ತಾಂತರಿಸಿದ ಕಂಪ್ಯೂಟರ್ ಅನ್ನು ವನಿತಾ ಕೆ ಹಾಗೂ ಎನ್.ಜಿ.ಒ ಪ್ರತಿನಿಧಿಗಳ ಸಮ್ಮುಖ ಶಾಲೆಗೆ ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಮುಸ್ತಫಾ ಕೆ, ವನಿತಾ ಕೆ, ನಂದಿ ಹೂವಿನ ಹೊಳೆ, ಎಸ್‌ಡಿಎಂಸಿ ಉಪಾಧ್ಯಕ್ಷೆ ಲಲಿತಾ ಚಿದಾನಂದ್, ಮಾಜಿ ಅಧ್ಯಕ್ಷ ಅಬ್ದುಲ್ ಹಕೀಂ, ಮುಖ್ಯ ಶಿಕ್ಷಕ ನಾಗಪ್ಪ ಡಿ ಹಾಗೂ ಶಿಕ್ಷಕ ವೃದದವರು, ಎಸ್.ಡಿ.ಎಂ.ಸಿ ಪ್ರತಿನಿಧಿಗಳು,‌ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಆ.29 ರಿಂದ ಸೆ.2ರ ವರೆಗೆ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್

Suddi Udaya

ಮಿತ್ತಬಾಗಿಲು ಮೋಹನಿಯವರ ಮನೆಗೆ ಕಲ್ಲು, ಮರಳು ಸಾಗಿಸಲು ನೆರವಾದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳ್ಳಮಂಜ ವಡ್ಡದಲ್ಲಿ ಶ್ರೀ ನಾಗ ಪ್ರತಿಷ್ಠೆ ಮತ್ತು ದೈವಗಳ ನೇಮೋತ್ಸವ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!