April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ : ಉಜಿರೆಯ ಅರಿಪ್ಪಾಡಿ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ (ನಿ.) ಉಜಿರೆ ಇದರ 2022-23ನೇ ಸಾಲಿನ ಸರ್ವ ಸದಸ್ಯರ ಪ್ರಥಮ ವಾರ್ಷಿಕ ಸಾಮಾನ್ಯ ಮಹಾಸಭೆಯು ಸೆ. 16ರಂದು ಸಂಘದ ಅಧ್ಯಕ್ಷೆ ಸಾವಿತ್ರಿ ರೈ ಅವರ ಅಧ್ಯಕ್ಷತೆಯಲ್ಲಿ ಉಜಿರೆಯ ಅರಿಪ್ಪಾಡಿ ಮಠ ಸಂಕೀರ್ಣದಲ್ಲಿ ನಡೆಯಿತು.


ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಮಹಿಳಾ ಸಹಕಾರಿ ಸಂಘವು ಕಾರ್ಯನಿರ್ವಹಿಸುತ್ತಿದ್ದು ಹೆಚ್ಚು ಮಹಿಳೆಯರು ಈ ಸಂಘದ ಸದಸ್ಯತ್ವನ್ನು ಪಡೆದುಕೊಳ್ಳಬೇಕು ಎಂದು ಆಶಿಸಿದರು.


ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ವರ್ಣಗೌರಿ ಅವರು ವಾರ್ಷಿಕ ವರದಿ ವಾಚಿಸಿದರು. ಉಪಾಧ್ಯಕ್ಷೆ ರಾಜಶ್ರೀ ಎಸ್. ಹೆಗ್ಡೆ ಸ್ವಾಗತಿಸಿ, ನಿರ್ದೇಶಕಿ ಹೇಮಲತಾ ವಂದಿಸಿದರು. ರವಿಜಾ ರಾವ್ ಪ್ರಾರ್ಥಿಸಿದರು.

Related posts

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಯುವನಿಧಿ ನೊಂದಣಿ ಶಿಬಿರ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

Suddi Udaya

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!