April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

ಬೆಳ್ತಂಗಡಿ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರಿನಲ್ಲಿ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ 17ನೇ ವರ್ಷದ ಗಣೇಶೋತ್ಸವವು ಸೆ.19 ರಂದು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಬಂಟರ ಸಂಘದಿಂದ ಹೊರೆಕಾಣಿಕೆಯನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಸಂಚಾಲಕರಾದ ಎಂ. ಜಯರಾಮ ಭಂಡಾರಿ, ಧರ್ಮಸ್ಥಳ ಸಹಸಂಚಾಲಕರಾದ ಕಿರಣ್ ಕುಮಾರ್ ಶೆಟ್ಟಿ, ಜೈನ್ ಪೇಟೆ, ಜಯರಾಮ ಶೆಟ್ಟಿ, ಪಡಂಗಡಿ ಮಾಜಿ ಅಧ್ಯಕ್ಷರು ಸುರೇಶ್ ಶೆಟ್ಟಿ ಲಾಯಿಲ,. ಜೊತೆ ಕಾರ್ಯದರ್ಶಿ ಸುಜಯ್ ಶೆಟ್ಟಿ ಯುವವಿಭಾಗ ಅಧ್ಯಕ್ಷರು, ಸಂತೋಷ್ ಶೆಟ್ಟಿ, ರವಿ ಶೆಟ್ಟಿ , ಶ್ರೀನಿವಾಸ್ ಶೆಟ್ಟಿ. ಸೀತರಾಮ್ ಶೆಟ್ಟಿ ಉಪಸ್ಥಿತರಿದ್ದರು.

Related posts

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ಭೂಮಿ ಪೂಜೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಉಜಿರೆ: ಎಸ್ ಡಿಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

Suddi Udaya

ಮದ್ದಡ್ಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ತುಮಕೂರು ಜಿಲ್ಲೆಯ ಶಿರಾದಲ್ಲಿ ಸುಮಾರು 5೦ ಮಕ್ಕಳಿಗೆ ಉಚಿತ ಭಜನಾ ತರಬೇತಿ

Suddi Udaya
error: Content is protected !!