23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

ಮಡಂತ್ಯಾರು: ಪತ್ರಿಕಾ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿ, ಅಪಾಯ ಅನುಭವನ್ನು ಹೊಂದಿರುವ, ತನಿಖಾ ವರದಿಗಾರರಾಗಿ, ಕ್ರೈಮ್ ಸುದ್ದಿಗಳಿಂದ ಜನಜನಿತರಾಗಿ ಸಾಧನೆಯನ್ನು ಮಾಡಿದ ಯುವ ಬರಹಗಾರ ರಂಜಿತ್ ಮಡಂತ್ಯಾರ್‌ವರಿಗೆ ಮಡಂತ್ಯಾರು ಜೇಸಿಐ ಸಂಸ್ಥೆ ಕೊಡಮಾಡುವ ‘ರಾಜ್ಯ ಮಟ್ಟದ ಪ್ರತಿಷ್ಠಿತ ಜೇಸಿ ಯುವ ಸಾಧಕ ಪ್ರಶಸ್ತಿಗೆ’ ಭಾಜನರಾಗಿದ್ದಾರೆ.

ಕ್ರೈಮ್ ಲೋಕದ ದಂತಕತೆಯಾಗಿರುವ ಬರಹಗಾರ ಸಾಹಿತಿ ಪತ್ರಕರ್ತ ರವಿ ಬೆಳಗೆರೆಯವರ ಜೊತೆಗೆ ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಸೇವೆ ಸಲ್ಲಿಸಿರುವ ,ರಾಜ್ಯದ ಪ್ರತಿಷ್ಠಿತ ದೃಶ್ಯ ಮಾಧ್ಯಮಗಳಲ್ಲಿ ಕೆಲಸಮಾಡಿ ಅಪಾರ ಅನುಭವವಿರುವ ರಂಜಿತ್‌ರವರಿಗೆ ಇತ್ತಿಚೇಗೆ ಮಡಂತ್ಯಾರಿನಲ್ಲಿ ನಡೆದ ಜೇಸಿ ಸಪ್ತಾಹದಲ್ಲಿ ಅವರ ಸಾಧನೆಯನ್ನು ಗುರುತಿಸಿ, ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

Related posts

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಲು ಆ.31 ಕೊನೆಯ ದಿನಾಂಕ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

Suddi Udaya

ಶೇ.100 ತೆರಿಗೆ ವಸೂಲಾತಿ: ನಾವೂರು ಗ್ರಾ.ಪಂ. ಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಯವರಿಂದ ಅಭಿನಂದನೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya
error: Content is protected !!