25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

ಕೊಕ್ಕಡ: ಕೊಕ್ಕಡ ಗ್ರಾ.ಪಂ ವ್ಯಾಪ್ತಿಯ ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಸರಕಾರದ ಅಧೀನ ಕಾರ್ಯದರ್ಶಿಗಳಾದ ಶ್ರೀವಿಕಾಸ್ ಶ್ರೀವಾಸ್ತವ್, ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಸೆ.18 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಹರೀಶ್ ರಾವ್ ಮುಂಡ್ರುಪ್ಪಾಡಿ, ವ್ಯವಸ್ಥಾಪನ ಸಮಿತಿಯ ಸದಸ್ಯರು, ಮುಖ್ಯಕಾರ್ಯನಿರ್ವಾಹಣಾಧಿಕಾರಿ ದಯಾನಂದ ಹೆಗ್ಡೆ, ಗ್ರಾ.ಪಂ ಅಧ್ಯಕ್ಷರು ಬೇಬಿ, ಉಪಾಧ್ಯಕ್ಷರು ಪ್ರಭಾಕರ ಗೌಡ, ನಿಕಟ ಪೂರ್ವಾಧ್ಯಕ್ಷ ಯೋಗೀಶ್ ಆಲಂಬಿಲ, ಮಾಜಿ ಉಪಾಧ್ಯಕ್ಷ ಪವಿತ್ರ ಗುರುಪ್ರಸಾದ್, ಪಿಡಿಒ ದೀಪಕ್ ರಾಜ್, ಗ್ರಾ.ಪಂ. ಸದಸ್ಯೆ ವನಜಾಕ್ಷಿ, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ಒಂದು ದಿನದ ಕಾರ್ಯಾಗಾರ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya
error: Content is protected !!