32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

ಅರಸಿನಮಕ್ಕಿ : ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಹೊಸ್ತೋಟ ಇದರ ಸದಸ್ಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅರಸಿನಮಕ್ಕಿ ಇದರ ಸಭಾಂಗಣದಲ್ಲಿ ಪದ್ಮಯ ಗೌಡರ ಅಧ್ಯಕ್ಷತೆಯಲ್ಲಿ ಸೆ.17 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಂಚಾಯತ್ ಸದಸ್ಯರಾದ ಪ್ರೇಮ ಚಂದ್ರ, ಸಿ ಎ ಬ್ಯಾಂಕ್ ನಿರ್ದೇಶಕರಾದ ಮುರಳಿಧರ ಶೆಟ್ಟಿಗಾರ್, ಸುಂದರ ರಾಣ್ಯ ಮುದ್ದಿಗೆ, ತುಂಗ ಗೌಡ, ಭಜನಾ ತರಬೇತುದಾರ ಕೃಷ್ಣಪ್ಪಗೌಡ ಉಪಸ್ಥಿತರಿದ್ದರು.

Related posts

ಚಾಮಾ೯ಡಿ ಘಾಟಿಯಲ್ಲಿ ಧಮ೯ಸ್ಥಳದ ದಿಲೀಫ್ ರವರ ಶವ ಪತ್ತೆ ಪ್ರಕರಣ : ಅಪಘಾತ ಎಸಗಿದ ತರಕಾರಿ ಸಾಗಾಟದ ಪಿಕಫ್ ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು

Suddi Udaya

ಆರಂಬೋಡಿ: ಪಾಲ್ಯ ನಿವಾಸಿ ಓಡಿ ಕೊರಗ ನಿಧನ

Suddi Udaya

ಫೆ.20 ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!