23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಆಯಾಮ ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಶ್ರೀ ವಿದ್ಯಾವರ್ಧಕ ಉನ್ನತ ಪ್ರೌಡ ಶಾಲೆ, ಮೀಯಪದವು ಕಾಸರಗೋಡು ಇವರುಗಳ ಆಶ್ರಯದಲ್ಲಿ ಜರುಗಿದ ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ನಡೆದ ಗಡಿನಾಡು ಸಾಂಸ್ಕೃತಿಕ ಉತ್ಸವದಲ್ಲಿ ದ.ಕ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಅಧ್ಯಕ್ಷರಾಗಿ ಕನ್ನಡ ನಾಡು ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿಗೆ ಸಲ್ಲಿಸಿದ ಅನುಪಮ ಸೇವೆಗಾಗಿ ತುಳು ಜನಪದ ವಿದ್ವಾಂಸ ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅವರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ ಲಭಿಸಿರುತ್ತದೆ.

Related posts

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

Suddi Udaya

ನಡ: ಹೊಕ್ಕಿಲ ನಿವಾಸಿ ಕುಸುಮ ನಿಧನ

Suddi Udaya

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya
error: Content is protected !!