25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವಿ.ಆರ್.ಡಿ.ಎಫ್ ಜಾಲ್ಸುರು ಸಮಿತಿ ಸದಸ್ಯರ ಕೃಷಿ ಅಧ್ಯಯನ ಪ್ರವಾಸ: ಬೆಳ್ತಂಗಡಿಯ ಕಡಮ್ಮಾಜೆ ಫಾರ್ಮ್ ಗೆ ಭೇಟಿ

ಬೆಳ್ತಂಗಡಿ: ವಿಜಯ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ), ಮಂಗಳೂರು ಇದರಿಂದ ಪ್ರವರ್ತಿಸಲ್ಪಟ್ಟ ವಿಜಯ ಗ್ರಾಮಾಭಿವೃದ್ಧಿ ಜಾಲ್ಸುರು ಸಮಿತಿಯ ಸದಸ್ಯರು ಬೆಳ್ತಂಗಡಿ ತಾಲೂಕಿನ ಕಡಮ್ಮಾಜೆ ಫಾರ್ಮ್ ಗೆ ಸೆ.14 ರಂದು ಭೇಟಿ ನೀಡಿದರು.

ಕಡಮ್ಮಾಜೆ ಫಾರ್ಮ್ ನಲ್ಲಿ ವಿವಿಧ ತಳಿಯ ಮೀನುಗಳು, ಕೋಳಿಗಳು, ಪಕ್ಷಿಗಳು ಹಾಗೂ ಸಾವಯವ ಕೃಷಿ ಬಗ್ಗೆ ಸದಸ್ಯರು ತಿಳಿದುಕೊಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಕಡಮ್ಮಾಜೆ ಫಾರ್ಮ್ ನ ಪ್ರಗತಿಪರ ಕೃಷಿಕ ದೇವಿಪ್ರಸಾದ್ ಮೊಗ್ರು ಮಾಹಿತಿ ನೀಡಿದರು. ದೇವಿಪ್ರಸಾದ್ ಮೊಗ್ರು ಹಾಗೂ ಮನೆಯವರನ್ನು ಸಮಿತಿಯ ಪರವಾಗಿ ಗೌರವಿಸಲಾಯಿತು.

ಕೃಷಿ ಅಧ್ಯಯನ ಪ್ರವಾಸದಲ್ಲಿ ಸುಮಾರು 20 ಮಂದಿ ಸದಸ್ಯರು ಭಾಗವಹಿಸಿದ್ದರು.

Related posts

ಪ್ರಾಮಾಣಿಕ ಜನಸೇವೆಗಾಗಿ ಸಹಕಾರ ಸಂಘಗಳು ಕಟಿಬದ್ದರಾಗಬೇಕು; ಬೆಳ್ತಂಗಡಿ ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ ಕರೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya
error: Content is protected !!