April 2, 2025
Uncategorized

ಗುರುವಾಯನಕೆರೆ 30 ನೇ ವರ್ಷದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ: ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಗಣಪತಿಗೆ ಬೆಳ್ಳಿ ಕಿರೀಟ ಸಮರ್ಪಣೆ

ಗುರುವಾಯನಕೆರೆಯಲ್ಲಿ ಕಳೆದ 30 ವರ್ಷಗಳಿಂದ ಸಾರ್ವಜನಿಕವಾಗಿ ಆರಾಧಿಸಿಕೊಂಡು ಬರುತ್ತಿರುವ ಗಣಪತಿಗೆ ಗುಜರಾತ್ ಬರೋಡ ಪ್ರಸಿದ್ದ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿರವರು ಸುಮಾರು ಒಂದೂವರೆ ಕೆಜಿ ತೂಕದ ಸೇವಾರೂಪವಾಗಿ ನೀಡಿದ ಬೆಳ್ಳಿ ಕೀರೀಟವನ್ನು ದೇವರಿಗೆ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಿಜೇಶ್ ಕುಮಾರ್, ಗೌರವಾಧ್ಯಕ್ಷ ಶಶಿರಾಜ್ ಶೆಟ್ಟಿ ಹಾಗೂ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ನೇತ್ರಾವತಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ತೆರವು ಕಾರ್ಯ

Suddi Udaya

ನ .29: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

Suddi Udaya
error: Content is protected !!