30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

ಮೈರೋಳ್ತಡ್ಕ: ಬಂದಾರು ಗ್ರಾಮದ ಮೈರೋಳ್ತಡ್ಕ ಶಿವ ಗೆಳೆಯರ ಬಳಗ (ರಿ.) ನವ್ಯಶ್ರೀ ಯುವತಿ ಮಂಡಲ (ರಿ.) ಇವುಗಳ ಸಂಯುಕ್ತ ಆಶ್ರಯದಲ್ಲಿ ಮೈರೋಳ್ತಡ್ಕ ವಠಾರದಲ್ಲಿ 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು
ಶ್ರೀ ಅನಂತರಾಮ ಶಬರಾಯ ಇವರು ಪೌರೋಹಿತ್ಯದಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ, ಪದ್ಮುಂಜ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಹಿರಿಯರಾದ ಶೀನಪ್ಪ ಗೌಡ ಚಾಕೊಟೆದಡಿ, ಸಂಘದ ಅಧ್ಯಕ್ಷರಾದ ಚಂದಪ್ಪ ಗೌಡ ನಡುಮಜಲು, ಕಾರ್ಯದರ್ಶಿ ವಿಶ್ವನಾಥ ಪುತ್ತಿಲ ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಗೀತಾಗಾಯನ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಗೆ ಬಹುಮಾನ

Suddi Udaya

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯ ಸಭೆ

Suddi Udaya

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

Suddi Udaya

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya
error: Content is protected !!