24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೆ.21: ಕರಾಯ ವಿದ್ಯುತ್ ನಿಲುಗಡೆ

ಕರಾಯ: ಕ.ವಿ.ಪ್ರ.ನಿ.ನಿ.ಯವರು ತುರ್ತು ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಲಿರುವುದರಿಂದ ಸೆ. 21 ರಂದು ಬೆಳಿಗ್ಗೆ 9.00 ರಿಂದ ಸಂಜೆ 6.00 ಗಂಟೆಯವರೆಗೆ 110/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ( ಬಂದಾರು, ಪದ್ಮುಂಜ,ಪಿಲಿಗೂಡು,ತೆಕ್ಕಾರು,ಮೂರುಗೊಳಿ,ಕಲ್ಲೇರಿ ಟೌನ್,ಕುದ್ರಡ್ಕ,ಮುಗೆರಡ್ಕ,ಕಕ್ಕೆಪದವು, ಪಾಂಡವರಕಲ್ಲು,ಉಪ್ಪಿನಂಗಡಿ ಟೌನ್,ಕೆಮ್ಮರ ) ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya
error: Content is protected !!