24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

ಕೊಕ್ಕಡ:  ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ ವಿಜೃಂಭಣೆಯಿಂದ ಇಂದು ಜರುಗಿತು.

ಬೆಳಿಗ್ಗೆ 108 ಕಾಯಿ ಗಣಹೋಮ ಹಾಗೂ ರಂಗಪೂಜೆ ನೆರವೇರಿತು. ನಂತರ ದೇವರಿಗೆ ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ  ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಸಮಿತಿಯ ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

Related posts

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಮೊದಲ ಅಧಿವೇಶನ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya

ತಣ್ಣೀರುಪಂತ ವಲಯ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಗಾರ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ ನೂತನ ಆಡಳಿತ ಸಮಿತಿ ರಚನೆ

Suddi Udaya

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya
error: Content is protected !!