September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

ಕೊಕ್ಕಡ:  ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ ವಿಜೃಂಭಣೆಯಿಂದ ಇಂದು ಜರುಗಿತು.

ಬೆಳಿಗ್ಗೆ 108 ಕಾಯಿ ಗಣಹೋಮ ಹಾಗೂ ರಂಗಪೂಜೆ ನೆರವೇರಿತು. ನಂತರ ದೇವರಿಗೆ ಮಹಾಪೂಜೆ ನಡೆಯಿತು.

ಈ ಸಂದರ್ಭದಲ್ಲಿ  ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಸಮಿತಿಯ ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು.

Related posts

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya

ಮೊಗ್ರು: ರೂ.240ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಏತ ನೀರಾವರಿ ಯೋಜನೆ: ಶಾಸಕ ಹರೀಶ್ ಪೂಂಜರಿಂದ ಕಾಮಗಾರಿ ಪರಿಶೀಲನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

Suddi Udaya
error: Content is protected !!