April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

ಬೆಳ್ತಂಗಡಿ: ಮಂಗಳೂರಿನ ಖ್ಯಾತ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಇವರನ್ನು ಸೆ.18 ರಂದು ಕೆ. ನಾಗೇಶ್ ಕುಮಾರ್ ಗೌಡ ಇವರ ಅಭಿಮಾನಿ ಬಳಗದ ಸದಸ್ಯರು ಭೇಟಿ ಮಾಡಿ ಅಭಿಮಾನಿ ಬಳಗದ ಕಾರ್ಯ ಚಟುವಟಿಕೆ ಹಾಗೂ ಸಮಾಜ ಸೇವೆಯನ್ನು ಕೊಂಡಾಡಿದರು ಹಾಗೂ ಹುರಿದುಂಬಿಸಿದರು.

ಈ ಸಂದರ್ಭದಲ್ಲಿ ದಯನಿಷ್ ಗೌಡ, ಕಲಂದರ್ ಶಾ ಕೊಕ್ಕಡ, ಉಮೇಶ್ ಬಂಗೇರ, ಕಾಶಿ ಗಣೇಶ್ ಗೌಡ, ಆಶೀಫ್ ಐಡಿಯಲ್, ಅಶ್ವಿನ್ ಕಿರಣ್ ಉಪಸ್ಥಿತಿರಿದ್ದರು.

Related posts

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya

ಉಜಿರೆ : ಕೀರ್ತಿಶೇಷ ಪ್ರೊ. ಎನ್. ಜಿ. ಪಟವರ್ಧನ್ ಅವರ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಚಾರ ಸಂಕಿರಣ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya
error: Content is protected !!