23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಕ್ಷೇತ್ರ ಓಡೀಲು 33ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ. 19 ರಂದು ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಬೆಳಿಗ್ಗೆ ಗಣಪತಿ ದೇವರ ಸನ್ನಿಧಾನದಲ್ಲಿ ಗಣಹೋಮ, ಗಣಪತಿ ಪ್ರತಿಷ್ಠೆ. ಮತ್ತು ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ ಮಾಡಲಾಯಿತು

ಈ ಸಂದರ್ಭದಲ್ಲಿ ಸಮಿತಿಯ ಗೌರವ ಅಧ್ಯಕ್ಷರಾದ ವಿಜಯ ಸಾಲಿಯನ್, ಅಧ್ಯಕ್ಷರಾದ ರಾಜ ಪ್ರಕಾಶ್ ಶೆಟ್ಟಿ, ಉಪಾಧ್ಯಕ್ಷರದ ಸತೀಶ್ ಬಂಗೇರ, ಸುರೇಶ ಸಾಲಿಯನ್, ಮೋಹನ್ ನಾಯಕ್, ಯಶೋದರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಂತೋಷ್ ಶೆಟ್ಟಿ, ಕೋಶಾಧಿಕಾರಿ ಲಕ್ಷ್ಮಿಕಾಂತ್ ಶೆಟ್ಟಿ, ಅರ್ಚಕರಾದ ರಘುರಾಮ್ ಭಟ್, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಪ್ರಭಾಕರ್ ಶೆಟ್ಟಿ ಉಪ್ಪಡ್ಕ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಬಾಲಗೋಕುಲದ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

Suddi Udaya
error: Content is protected !!