24.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಪೂರ್ವಾಹ್ನ ಗಣಹೋಮ, ವಿದ್ಯಾ ಗಣಪತಿ ಪೂಜೆ ಹಾಗೂ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಆಡಳಿತಾಧಿಕಾರಿ, ಕ್ಯಾಂಪಸ್ ಮಾನೇಜರ್, ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Related posts

ಕಡಿರುದ್ಯಾವರ: ಕಾನರ್ಪ ಎಂಬಲ್ಲಿ ಕಾಡಾನೆ ದಾಳಿ, ಕೃಷಿ ನಾಶ

Suddi Udaya

ದ.ಕ. ಜಿಲ್ಲೆಯ ಜಲಪ್ರದೇಶಗಳಲ್ಲಿ ಅನಧಿಕೃತ ಪ್ರವೇಶ ನಿರ್ಬಂಧ: ಜಿಲ್ಲಾಧಿಕಾರಿ ಆದೇಶ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya
error: Content is protected !!