22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

ಮೇಲಂತಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮೇಲಂತಬೆಟ್ಟು ಇವರ ಆಶ್ರಯದಲ್ಲಿ ನಾಗಬ್ರಹ್ಮ ದೇವಸ್ಥಾನ ಮೇಲಂತಬೆಟ್ಟು- ಮುಂಡೂರು, ನಾಗಬ್ರಹ್ಮ ಭಜನಾ ಮಂಡಳಿ, ಬಡಿನಡೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಮೇಲಂತಬೆಟ್ಟು, ಕೃಷಿಕ ಯುವಕ ಮಂಡಲ (ರಿ) ಇವುಗಳ ಸಹಕಾರದೊಂದಿಗೆ 13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಸೆ.19ರಂದು ಯಜ್ಞ ಮಂಟಪ ಬದಿನಡೆ, ನಾಗಬ್ರಹ್ಮ ದೇವಸ್ಥಾನ ಮೇಲಂತಬೆಟ್ಟುವಿನಲ್ಲಿ ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಗಣ್ಯರು, ಸಮಿತಿಯ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು. ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related posts

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya
error: Content is protected !!