24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣಹೋಮ ಮತ್ತು ಭತ್ತದ ತೆನೆ ವಿತರಣೆ

ಕಳೆಂಜ: ಕಳೆಂಜ ಸದಾಶಿವೇಶ್ವರ ದೇವಸ್ಥಾನದಲ್ಲಿ 6 ತೆಂಗಿನ ಕಾಯಿ ಗಣ ಹೋಮ ಮತ್ತು ಭತ್ತದ ತೆನೆಗೆ ವಿಶೇಷ ಪೂಜೆಯನ್ನು ಕ್ಷೇತ್ರದ ಅರ್ಚಕರು ನೆರವೇರಿಸಿದರು.

ಕಾಸರಗೋಡು, ಸುಳ್ಯ, ಹಾಗೂ ಜಿಲ್ಲೆಯ ವಿವಿಧ ದೇವಸ್ಥಾನ, ದೈವಸ್ಥಾನ, ಗ್ರಾಮ ಚಾವಡಿಯ ಮುಖ್ಯಸ್ಥರುಗಳು ಹಾಗೂ ಬಂದಿರುವ ಎಲ್ಲರೂ ಭತ್ತದ ತೆನೆ ಪಡೆದುಕೊಂಡರು.

ಈ ಸಂಧರ್ಭದಲ್ಲಿ ಆಗಮಿಸಿದ ಎಲ್ಲಾ ಭಕ್ತರನ್ನು ದೇವಳದ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ ಶ್ರೀಧರ್ ರಾವ್ ಮತ್ತು ಇತರ ಸಮಿತಿ ಪದಾಧಿಕಾರಿಗಳು ಸ್ವಾಗತಿಸಿದರು. ಬಂದಿರುವಂತಹ ಎಲ್ಲಾ ಭಕ್ತರಿಗೂ ಮಧ್ಯಾಹ್ನ ಪ್ರಸಾದ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Related posts

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವ ಭಕ್ತರ ಸಭೆ

Suddi Udaya

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳಾಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮಾಧವ ಗೌಡ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya
error: Content is protected !!