37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

ಧರ್ಮಸ್ಥಳ: ಕಾಡಾನೆ ದಾಳಿಯಿಂದ ತೀವ್ರವಾಗಿ ಕೃಷಿ ನಾಶಗೊಂಡಿರುವ ಧರ್ಮಸ್ಥಳ ಗ್ರಾಮದ ನೇರ್ತನೆ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕೆ.ಎಸ್.ಎಂ. ಸಿ ಎ ಅಧ್ಯಕ್ಷ ಬೆಟ್ಟಿ ನಡುನಿಲಂ, ಪ್ರಧಾನ ಕಾರ್ಯದರ್ಶಿ ಸೆಬಾಸ್ಟಿಯನ್ ನೆರಿಯ, ಧರ್ಮಸ್ಥಳ ಚರ್ಚಿನ ಧರ್ಮಗುರುಗಳಾದ ಫಾ. ರೋಕಿ, ಕೆ.ಎಸ್.ಎಂ.ಸಿ.ಎ ಕೇಂದ್ರೀಯ ಸಮಿತಿ ಸದಸ್ಯೆ ರೀನಾ ಶಿಬಿ, ಮಾಜಿ ಗ್ರಾ.ಪಂ ಸದಸ್ಯ ಟಿ.ವಿ ದೇವಸ್ಯ, ಧರ್ಮಸ್ಥಳ ಗ್ರಾಮ ಸಮಿತಿ ಅಧ್ಯಕ್ಷ ರೋಬಿನ್, ಕೇವಿಯರ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಬಿ.ಕಾ೦ ವಿದ್ಯಾರ್ಥಿಗಳಿಗೆ ಪ್ರಾಡಕ್ಟ್ ಲಾಂಚ್ ಸ್ಪರ್ಧೆ

Suddi Udaya

ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಕಡಿರುದ್ಯಾವರದಲ್ಲಿ ಒಂಟಿಸಲಗ ದಾಳಿ : ಅಪಾರ ಕೃ‍ಷಿ ಹಾನಿ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya

ಕೊಕ್ಕಡ : ಅಸೌಖ್ಯದಿಂದ ವಿದ್ಯಾರ್ಥಿನಿ ಸಾವು

Suddi Udaya
error: Content is protected !!