September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

ಕೊಕ್ಕಡ: ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆಯನ್ನು ಸೌತಡ್ಕ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಸತ್ಯ ಪ್ರಿಯ ಕಲ್ಲೂರಾಯ ರವರು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ನೈಮಿಷ ಹೌಸ್ ಆಫ್ ಸ್ಟೈಸನ್ ನ ಮಾಲಕರಾದ ಬಾಲಕೃಷ್ಣ ನೈಮಿಷ ಅವರ ಪತ್ನಿ ಶ್ರೀಮತಿ ರಿಂಕಾ ಬಾಲಕೃಷ್ಣ, ಪುತ್ರ ವಿಖ್ಯಾತ್ ಹಾಗೂ ಗೋಪಾಲನ್ ಅಡೂರ್ ಕಾಸರಗೋಡು, ಚಂದ್ರನ್ ಬಿಸಿ ಕಾಸರಗೋಡು , ಮನೋಜ್ ಕಾಸರಗೋಡು, ಅಭಿಷೇಕ್ ಮೋಹನ್ ಕಾಸರಗೋಡು ಉಪಸ್ಥಿತರಿದ್ದು ಗ್ರಾಹಕರಿಗೆ ಉತ್ತಮ ಗುಣಮಟ್ಟದ ಶುದ್ದ ಗಾಣದ ಎಣ್ಣೆಯನ್ನು ತಯಾರಿಸಿ ಕೊಡುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ.

Related posts

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

Suddi Udaya

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!