24.8 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

ಲಾಯಿಲ: ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕರಾದ ಹರೀಶ್ ಪೂಂಜಾ ರ ನೇತೃತ್ವದಲ್ಲಿ 108 ಕಾಯಿ ಗಣಹೋಮ ನಡೆಯಿತು

ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಅರವಿಂದ ಕುಮಾರ್, ಪ್ರದಾನ ಕಾರ್ಯದರ್ಶಿ ರುಕ್ಮಯ್ಯ ಕನ್ನಾಜೆ, ಕೋಶಾಧಿಕಾರಿ ಸುರೇಂದ್ರ ಎಲ್.ಜೆ, ಕಾರ್ಯದರ್ಶಿ ಗಣೇಶ್ ಆರ್, ಉಪಾಧ್ಯಕ್ಷ ವಿಶ್ವನಾಥ ಲಾಯಿಲ, ಜೊತೆಕಾರ್ಯದರ್ಶಿ ಆಯುಷ್ ಟಿ.ಎಂ., ಸದಸ್ಯರಾದ ರಾಜ್ ಕುಮಾರ್, ಸುರೇಶ್ ಬರೆಮೇಲು, ಸೀತಾರಾಮ ಹೆಗ್ಡೆ, ಗಂಗಾಧರ ಹೆಗ್ಡೆ, ಸದಾಶಿವ ಸಮಗಾರ ಶಶಿಕುಮಾರ್, ಗಿರೀಶ್ ಡೋಗ್ರೆ ಹಾಗೂ ಸಾರ್ವಜನಿಕ ಭಕ್ತಾ ಅಭಿಮಾನಿಗಳು ಉಪಸ್ಥಿತರಿದ್ದು ದೇವರ ಪ್ರಸಾದವನ್ನು ಸ್ವೀಕರಿಸಿದರು.

Related posts

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಮುಂಡಾಜೆ ಜಮೀನಿನಲ್ಲಿ ಬೆಂಕಿ- ಆರಿಸಲು ನೆರವಾದ ರಾ.ಹೆ.ಕಾಮಗಾರಿಯ ನೀರಿನ ಟ್ಯಾಂಕರ್

Suddi Udaya
error: Content is protected !!