29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ :ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ಇದರ ಪ್ರಾಯೋಜಕತ್ವದಲ್ಲಿ ಮಾನವ ಸಂಬಂಧ ತರಬೇತಿ ಕಾರ್ಯಕ್ರಮವನ್ನು ಗೇರುಕಟ್ಟೆಯ ಸರಕಾರಿ ಪ್ರೌಢ ಶಾಲೆಯಲ್ಲಿ ಉಜಿರೆ ಬೆನಕ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಸ್ ಜಿ ಭಟ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ನ ಅಧ್ಯಕ್ಷರಾದ ರಂಜನ್ ರಾವ್, ಸ್ಥಾಪಕ ಅಧ್ಯಕ್ಷ ಪ್ರಮೋದ್ ಆರ್ ನಾಯಕ್, ಅಶೋಕ್ ಕುಮಾರ್ ಬಿಪಿ, ರಾಜಾರಾಮ್ ರಾವ್, ಶಾಲಾ ಮುಖ್ಯೋಪಾಧ್ಯಾಯನಿ ಈಶ್ವರಿ ಕೆ. ಮತ್ತು ಶಾಲೆಯ ಎಲ್ಲಾ ಸಹ ಶಿಕ್ಷಕರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya
error: Content is protected !!