30.9 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿ

ಕುವೆಟ್ಟು : ಕೃಷಿ ಇಲಾಖೆ ಬೆಳ್ತಂಗಡಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಜಲಾಯನ ವ್ಯಾಪ್ತಿಯ ಸ್ವ ಸಹಾಯ ಸಂಘದ ಮಹಿಳೆಯರಿಗೆ ಆಹಾರ ಉತ್ಪನ್ನ ತಯಾರಿಕೆ ಮತ್ತು ಸಿಹಿ ತಿಂಡಿ ತಯಾರಿ ಬಗ್ಗೆ ತರಬೇತಿಯನ್ನ ಸೆ.21 ಕುವೆಟ್ಟು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಉಚಿತವಾಗಿ ನಡೆಯಿತು.

ಸಭೆಯಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಭಾರತಿ ಶೆಟ್ಟಿ, ಕೃಷಿ ಅಧಿಕಾರಿ ಚಿದಾನಂದ ಎಸ್ ಹೂಗಾರ್, ಕುವೆಟ್ಟು ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗೀತಾ, ಮಾಜಿ ಅಧ್ಯಕ್ಷರಾದ ಶ್ರೀಮತಿ ಆಶಾಲತಾ ,ಸಮಿತಿ ಸದಸ್ಯರಾದ ಸಿಲ್ವೆಸ್ಟರ್ , ಸಂಪನ್ಮೂಲ ವ್ಯಕ್ತಿ ಶ್ರೀಮತಿ ಸಾವಿತ್ರಿ ಹಾಗೂ ಇಲಾಖಾ ಸಿಬ್ಬಂದಿಗಳು ಹಾಗೂ ಸ್ವ ಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

Related posts

‘ಸ್ಟ್ಯಾಟ್‌ಟೆಕ್- 2023’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯ ಸಮಾರೋಪ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ಬೆಳಾಲು: ವಿದ್ಯುತ್ ಕಂಬಕ್ಕೆ ಇನೋವಾ ಡಿಕ್ಕಿ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ