27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಕಾಲೇಜಿನಲ್ಲಿ ಅಂತರ್ ತರಗತಿ ಕ್ವಿಜ್ ಸ್ಪರ್ಧೆ

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸೆ. 20ರಂದು ಅಂತರ್ ತರಗತಿ ಕ್ವಿಜ್ ಸ್ಪರ್ಧೆಯು ವಾಣಿಜ್ಯ ಸಂಘದ ವತಿಯಿಂದ ನಡೆಯಿತು.

ವಾಣಿಜ್ಯ ಸಂಘದ ಸಂಯೋಜಕರಾದ ಅವಿನಾಶ್ ಲೋಬೊ ಮತ್ತು ಸಂತೋಷ್ ಇವರು ಕ್ವಿಜ್ ಸ್ಪರ್ಧೆಯನ್ನು ನಡೆಸಿಕೊಟ್ಟರು.

ಭಾಗವಹಿಸಿದ 18 ತಂಡಗಳಲ್ಲಿ 11 ತಂಡಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿತ್ತು. ಕ್ವಿಜ್ ಸ್ಪರ್ಧೆಯು ಕೌನ್ ಬನೇಗಾ ಕರೋಡ್ ಪತಿ ಮಾದರಿಯಲ್ಲಿ ಸ್ಯಾಕ್ ಲಕ್ಷಾಧಿಪತಿ ಎಂಬ ಹೆಸರಿನಲ್ಲಿ ಹೊಸತನದ ಆಲೋಚನೆಯೊಂದಿಗೆ ಯಶಸ್ವಿಯಾಗಿ ಮೂಡಿಬಂತು. ಪ್ರಾಂಶುಪಾಲರಾದ ವಂ. ಡಾ. ಆಲ್ವಿನ್ ಸೆರಾವೊ ರವರು ಶುಭ ಹಾರೈಸಿದರು.‌ ಪದವಿ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿನಲ್ಲಿ ಪಾಲ್ಗೊಂಡರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

Suddi Udaya

ಪುತ್ತೂರಿನಲ್ಲಿ ನಡೆದ ಕಾಮರ್ಸ್ ಆಂಡ್ ಡಿಸೈನ್ ಫೆಸ್ಟ್: ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

Suddi Udaya
error: Content is protected !!