April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

ಮಿತ್ತಬಾಗಿಲು ಗ್ರಾಮದ ಕುಕ್ಕಾವು ಸಮೀಪ ಪಿಲತ್ತಡಿ ಎಂಬಲ್ಲಿ ಮರದಿಂದ ಬಿದ್ದು ಕಾಲಿನ ಸ್ವಾಧೀನ ಕಳೆದುಕೊಂಡಿರುವ ಜನಾರ್ಧನ ಗೌಡರಿಗೆ ರೂ 16 ಸಾವಿರ ಮೊತ್ತದ ವಿಶೇಷ ಮಂಚ ಹಾಗೂ ರೂ 11,000/- ಧನ ಸಹಾಯವನ್ನು ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ನೀಡಲಾಯಿತು.

ಈ ಸಂದರ್ಭದಲ್ಲಿ ರೊ. ಮೇಜರ್ ಜನರಲ್ ಎಮ್.ವಿ ಭಟ್ , ರೊ.ಡಾ। ಗೋಪಾಲಕೃಷ್ಣ ಭಟ್, ರೊ. ವಿದ್ಯಾಕುಮಾರ್ ಕಾಂಚೋಡು ಮತ್ತು ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್, ಸಮಾಜ ಸೇವಕರಾದ ಕಕ್ಕನೇಜಿ ವಾಸುದೇವ ಭಟ್ ಉಪಸ್ಥಿತರಿದ್ದರು.

Related posts

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

Suddi Udaya

ಕುಂಬಾರರ ಸೇವಾ ಸಂಘದ ಮಾಸಿಕ ಸಭೆ: ಸಂಘದ ಅಧ್ಯಕ್ಷ ಹೆಚ್. ಪದ್ಮಕುಮಾರ್ ಅಧ್ಯಕ್ಷತೆ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!