23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

ಚಾರ್ಮಾಡಿ : ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ (69) ಅಲ್ಪಕಾಲದ ಅನಾರೋಗ್ಯದಿಂದ ಸೆ.20ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಭಾರತೀಯ ಜೀವ ವಿಮಾ ನಿಗಮದಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಮೃತರು ಪತ್ನಿ, ಮಗ ಮತ್ತು ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದ “ಸುಪ್ರಸಾದ” ಭೋಜನ ಶಾಲೆಯಲ್ಲಿ” “ಮುಷ್ಠಿ ಅಕ್ಕಿ” ವಿಶೇಷ ಸೇವೆ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya
error: Content is protected !!