23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

ಬೆಳ್ತಂಗಡಿ: ಕೃಷಿ ಇಲಾಖೆ ಬೆಳ್ತಂಗಡಿ, ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಪಿ.ಎಂ. ಕಿಸಾನ್ 2.0 ಮತ್ತು ಜಲಾಯನ ಸಮಿತಿ ಮಚ್ಚಿನ ಈ ಯೋಜನೆಯಡಿಯಲ್ಲಿ 48 ಪರಿಶಿಷ್ಟ ಜಾತಿ ಕುಟುಂಬಗಳಿಗೆ, 30 ಪರಿಶಿಷ್ಟ ಪಂಗಡ ಕುಟುಂಬ, 58 ಸಾಮಾನ್ಯ ಕುಟುಂಬಕ್ಕೆ ಒಟ್ಟು 136 ಕುಟುಂಬಗಳಿಗೆ 1360 ಕೋಳಿಮರಿ ಶೇಕಡಾ 10% ಸಾಮಾನ್ಯ ವರ್ಗ ಕ್ಕೆ, 20 % ರಿಯಾಯಿತಿ ದರದಲ್ಲಿ ಕೋಳಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರು ರುಕ್ಮಿಣಿ, ಉಪಾಧ್ಯಕ್ಷರು ಸೋಮವಾತಿ, ಜಲಾಯನ ಸಹಾಯಕ ಜಯಂತ ಗೌಡ ಉಪಸ್ಥಿತರಿದ್ದರು.

Related posts

ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ: ಮಿತ್ತಬಾಗಿಲು ನಿವಾಸಿ ಕಬೀರ್ ಬಂಧನ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!