April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಸರಳ ಸಂಸ್ಕೃತ ವ್ಯಾಕರಣ ಪುಸ್ತಕ ಬಿಡುಗಡೆ

ಉಜಿರೆ: ಉಜಿರೆಯ ಎಸ್.ಡಿ.ಎಂ ಕಲಾ ಕೆಂದ್ರದ ಮಾರ್ಗದರ್ಶಕಿ ಸೋನಿಯಾ ವರ್ಮ ಹಾಗೂ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಐಟಿ ಮತ್ತು ವಸತಿ ನಿಲಯಗಳ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪೂರನ್ ವರ್ಮ ಅವರು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಪ್ರಾಕ್ತನ ಕಾರ್ಯದರ್ಶಿ ಹಾಗೂ ಸಾಹಿತ್ಯ ಕಲೆಗಳ ಪೋಷಕರೂ ಆಗಿದ್ದ ದಿ. ಯಶೋವರ್ಮರವರ ಸ್ಮಾರಕದ ಎದುರು ಉಜಿರೆಯ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥ ಡಾ.ಪ್ರಸನ್ನಕುಮಾರ ಐತಾಳ್ ಇವರು ಬರೆದು ಪ್ರಕಟಿಸಿದ ‘ ಸರಳ ಸಂಸ್ಕೃತ ವ್ಯಾಕರಣ ‘ ಪುಸ್ತಕವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಲೇಖಕ ಡಾ. ಪ್ರಸನ್ನಕುಮಾರ ಐತಾಳ್ , ಕಲಾ ಕೇಂದ್ರದ ತೃಪ್ತ ಜೈನ್ , ಯಶವಂತ್ ಬೆಳ್ತಂಗಡಿ, ವಿದುಷಿ ಚೈತ್ರಾ ಧರ್ಮಸ್ಥಳ ಇವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ಕಡಿರುದ್ಯಾವರ ನಿವಾಸಿ ಶಶಿಧರ ಪರಾಂಜಪೆ ನಿಧನ

Suddi Udaya

ಅರಸಿನಮಕ್ಕಿಯಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya
error: Content is protected !!