September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

ಪಡಂಗಡಿ ಕೊಂಡತ್ತೋಡಿ ನಿವಾಸಿ ತಿಮ್ಮಪ್ಪ ಜೆ ಪೂಜಾರಿ (70ವರ್ಷ)ರವರು ಅಸೌಖ್ಯದಿಂದ ಸೆ.20 ರಂದು ನಿಧನರಾಗಿದ್ದಾರೆ.

ಇವರು ಯಕ್ಷಗಾನ ಕಲಾವಿದರಾಗಿದ್ದರು.

ಮೃತರು ಪತ್ನಿ, ಓರ್ವ ಪುತ್ರಿ, ನಾಲ್ವರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸುದೇಮುಗೇರು ಅಂಗನವಾಡಿಯಲ್ಲಿ 80ನೇ ವರ್ಷದ ಸ್ವಾತ್ರಂತ್ರೋತ್ಸವ

Suddi Udaya

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

Suddi Udaya

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya
error: Content is protected !!