25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

ನಿಡ್ಲೆ : ಇಲ್ಲಿಯ ಬಸ್ಟ್ ಸ್ಟಾಂಡ್ ಬಳಿ ರಸ್ತೆಯು ಸಂಪೂರ್ಣ ಹಾಳಾಗಿದ್ದು ಶಾಲಾ ಮಕ್ಕಳಿಗೆ, ಪಾದಚಾರಿಗಳಿಗೆ ನಡೆದುಕೊಂಡು ಹೋಗಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.


ರಸ್ತೆಯು ಹೊಂಡಗಳಿಂದ ಕೂಡಿದ್ದು, ನೀರು ನಿಂತು ವಾಹನಗಳು ಹೋಗುವ ಸಂದರ್ಭ ನಡೆದು ಕೊಂಡು ಹೋಗುವವರ ಮೇಲೆ ಕೆಸರೆರೆಚಾಟವಾಗುತ್ತದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕಾಗಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya
error: Content is protected !!