30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

ಬೆಳ್ತಂಗಡಿ: ವಿರಾಟ್ ಹಿಂದೂ ಸೇವಾ ಸಂಘ ಮುಂಡಾಜೆ ಇದರ ವತಿಯಿಂದ ಗಣೇಶ ಚತುರ್ಥಿ ಪ್ರಯುಕ್ತ ಕಾನರ್ಪ ಚಿರಂಜೀವಿ ಯುವಕ ಮಂಡಲ ಹಾಗೂ ಮುಂಡಾಜೆಯ ಮಂಜುಶ್ರೀ ಭಜನಾ ಮಂದಿರದಲ್ಲಿ ಆಯ್ದ 27 ಮಂದಿ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಮುಂಡಾಜೆ ಗ್ರಾ.ಪಂ. ಮಾಜಿ ಅಧ್ಯಕ್ಷೆ ರಂಜಿನಿ ರವಿ ಕುಮಾರ್, ಉಮೇಶ್ ಆಚಾರ್ಯ, ದೀಕ್ಷಿತ್, ನಾರಾಯಣ ಶೆಟ್ಟಿ ಮಂಜುಶ್ರೀನಗರ, ವಿರಾಟ್ ಹಿಂದೂ ಸೇವಾ ಸಂಘದ ಅಧ್ಯಕ್ಷ ಸಚಿನ್ ಮಾಡ, ಕಾರ್ಯದರ್ಶಿ ಗಣೇಶ್ ಗೌಡ, ಗಿರೀಶ್ ರೈ, ಪದಾಧಿಕಾರಿಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ಬೆಳ್ತಂಗಡಿ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು

Suddi Udaya

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya
error: Content is protected !!