

ಬೆಳ್ತಂಗಡಿ:ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದರು.


ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಶಾಸಕರನ್ನು ಗೌರವಿಸಿ ಶ್ರೀ ದೇವರ ಪ್ರಸಾದ ನೀಡಿದರು.
ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು

