23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ


ನಿಡ್ಲೆ : ಗೋವಾದಲ್ಲಿ ಕೊಂಕಣ್ ರೈಲ್ವೆಯಲ್ಲಿ ಸುಮಾರು 32 ವರ್ಷಗಳಿಂದ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ (55ವ ) ರವರು ಸೆ.19 ರಂದು ರಾತ್ರಿ ಹೃದಯಘಾತ ದಿಂದ ನಿಧನರಾದರು.

ಮೃತರು ಪತ್ನಿ ಲೀಲಾವತಿ, ಪುತ್ರಿಯರಾದ ಸೌಮ್ಯ, ಸ್ವಾತಿ, ಸಹೋದರ ನಿಡ್ಲೆ ಸುದ್ದಿ ಉದಯ ಪತ್ರಿಕೆಯ ವಿತರಕ ಗೋಪಾಲ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕುಕ್ಕೇಡಿ: ಪ್ರಭಾಕರ ಪೂಜಾರಿ ನಿಧನ

Suddi Udaya

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಎಸ್.ಡಿ.ಎಂ ಐಟಿ ಕಾಲೇಜು : ವಿವೇಕ ಜಾಗೃತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya
error: Content is protected !!