23.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ :ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.22 ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಬದನಾಜೆ ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಇವರಲ್ಲಿ ಸುದರ್ಶನ್ ಆಲ್ರೌಂಡರ್ ಪ್ರಶಸ್ತಿಯನ್ನು ಮಯೂರ ಉತ್ತಮ ಡಿಪೆನ್ಡರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Related posts

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಕ್ಕಡ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya

ಮನೆಗೆ ಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತೆರವು ಕಾರ್ಯ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೈಂಡರ್ ಕೊಡುಗೆ

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya
error: Content is protected !!