29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಚ್ಚಿನ : ಬೆಳ್ತಂಗಡಿ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವು ಸರಕಾರಿ ಪ್ರೌಢಶಾಲೆ ಕಾಯರ್ತಡ್ಕದಲ್ಲಿ ನಡೆದಿದ್ದು ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ಮಾರ್ಗದರ್ಶಕರಾದ ಸುಭಾಷ್ ಚಂದ್ರ ಪೂಜಾರಿ ಹಾಗೂ ಕನ್ನಡ ಶಿಕ್ಷಕರಾದ ಅವಿನಾಶ್ ತರಬೇತಿ ನೀಡಿರುತ್ತಾರೆ.

Related posts

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಸುವರ್ಣ ಆರ್ಕೇಡ್ ಗೆ ಸ್ಥಳಾಂತರ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಜೀವ ವಿಮೆ ಕಂಪನಿ ಎಸ್ ಬಿಐ ಲೈಫ್ ನ 1095ನೇ ಶಾಖೆ ಮಾರ್ಚ್ 2ನೇ ವಾರ ಶುಭಾರಂಭ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya
error: Content is protected !!