September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಪ.ಪಂ. ಖಾಯಂ ಪೌರಕಾರ್ಮಿಕರಿಗೆ ಸನ್ಮಾನ

ಬೆಳ್ತಂಗಡಿ: ಪೌರಾಕಾರ್ಮಿಕರ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಖಾಯಂ ಪೌರಾಕಾರ್ಮಿಕರಿಗೆ ಸನ್ಮಾನ, ರೂ 7 ಸಾವಿರ ವಿಶೇಷ ಭತ್ತೆ ಮತ್ತು ವಿವಿಧ ಆಟೋಟ ಸ್ಪರ್ಧೆ ಗಳನ್ನು ಹಮ್ಮಿಕೊಂಡು ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅಧಿಕಾರಿ ರಾಜೇಶ್, ಇಂಜಿನಿಯರ್ ಮಹಾವೀರ್ ಆರಿಗ, ಸದಸ್ಯರಾದ ಜಯಾನಂದ ಗೌಡ, ಜಗದೀಶ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

Suddi Udaya

ಬಳಂಜ :ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!